February 2, 2026

ತ್ರಿಪುರಾ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಆಯ್ಕೆ

0
2673877ba16c075a94e65c97c55c5ccd_original.jpg

ತ್ರಿಪುರಾ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಂಸದ ಮಾಣಿಕ್ ಸಹಾ ಅವರನ್ನು ಶನಿವಾರ ಘೋಷಿಸಲಾಯಿತು.

ಮುಖ್ಯಮಂತ್ರಿಯಾಗಿದ್ದ ಬಿಪ್ಲಬ್ ಕುಮಾರ್ ದೇಬ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸಿಎಂ ಸ್ಥಾನಕ್ಕೆ ಮಾಣಿಕ್ ಸಹಾ ಹೊಸ ಸಾರಥಿಯಾದರು.

ಈ ಆಯ್ಕೆಗಾಗಿ ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕೇಂದ್ರ ಸಚಿವ ಭೂಪೇಂದರ್ ಯಾದವ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮುಂದಾಳತ್ವದಲ್ಲಿ ಈ ಸಭೆ ನಡೆದಿತ್ತು.

Leave a Reply

Your email address will not be published. Required fields are marked *

error: Content is protected !!