February 1, 2026

ಬೆಳ್ಳಾರೆ: ಕಾರಿನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ

0
IMG-20220514-WA0005.jpg

ಪುತ್ತೂರು: ಕಾರಿನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ.

ಮಾರುತಿ ಕಾರಿನಲ್ಲಿ ವ್ಯಕ್ತಿಯೋರ್ವ ದನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಹಿಂದೂ ಸಂಘಟನೆ ಕಾರ್ಯಕರ್ತರು ತಡೆದು, ಬೆಳ್ಳಾರೆ ಪೊಲೀಸರಿಗೆ ಮಾಹಿತಿ ನೀಡಿ, ಠಾಣೆಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!