ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ನೂತನ ನಗರ ಪೊಲೀಸ್ ಆಯುಕ್ತರಾಗಿ ಆಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿದೆ.
ಕಮಲ್ ಪಂತ್ ಅವರನ್ನು ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.