ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ “ಭಾರತಿ” ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ.
ಬಸ್ಸಿನಲ್ಲಿ ಪ್ರಯಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

