March 19, 2026

ಉಳ್ಳಾಲ: ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಬಂದಿದ್ದ 3 ವರ್ಷದ ಬಾಲಕಿ ನಾಪತ್ತೆ

0
image_editor_output_image452710501-1652850687193.jpg

ಉಡುಪಿ: ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಹೇರೂರು ಗ್ರಾಮದಲ್ಲಿರುವ ಚಿಕ್ಕಪ್ಪನ ಮನೆಗೆ ಬಂದಿದ್ದ ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಎನ್ನುವ ಮಹಿಳೆ ತನ್ನ ನಾಲ್ಕೂವರೆ ವರ್ಷದ ಮಗಳು ಪುನರ್ವಿಯೊಂದಿಗೆ ಮೇ 13ರಿಂದ ನಾಪತ್ತೆಯಾಗಿದ್ದಾರೆ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ದಪ್ಪ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣೆ (0820-2561044), ಪೊಲೀಸ್‌ ವೃತ್ತ ನಿರೀಕ್ಷಕರು (0820-2561966) ಅನ್ನು ಸಂಪರ್ಕಿಸಲು ಬ್ರಹ್ಮಾವರ ಪೊಲೀಸ್‌ ಠಾಣಾಧಿಕಾರಿಗಳ ಪ್ರಕಟನೆ ತಿಳಿಸಿದೆ

Leave a Reply

Your email address will not be published. Required fields are marked *

error: Content is protected !!