ನಮ್ಮ ಕರಾವಳಿ ಮಂಗಳೂರು: ನಿರಂತರ ಮಳೆ ಹಿನ್ನೆಲೆ: ಇಂದು ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ: ಜಿಲ್ಲಾಧಿಕಾರಿ ಆದೇಶ reporter May 19, 2022 0 ಮಂಗಳೂರು: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ. Post navigation Previous: ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ದರದಲ್ಲಿ ಮತ್ತೆ ಹೆಚ್ಚಳNext: ಬೆಳ್ತಂಗಡಿ: ಅನ್ನಭಾಗ್ಯ ಯೋಜನೆಯ ಅಕ್ಕಿ ಸಾಗಾಟ: ಆರೋಪಿಯ ಬಂಧನ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವು reporter_2 September 30, 2026 0 ನಮ್ಮ ಕರಾವಳಿ ಬಂಟ್ವಾಳ: ಪ್ರತಿಭಟನೆ ವೇಳೆ ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಆರೋಪ: ವಕೀಲ ಪ್ರಸಾದ್ ವಿರುದ್ಧ ದೂರು ದಾಖಲು admin September 29, 2026 0 ನಮ್ಮ ಕರಾವಳಿ ವಿಟ್ಲ: ಟೀಮ್ ನವಗ್ರಾಮ ಫೌಂಡೇಶನ್ ವತಿಯಿಂದ ಪೌರ ಕಾರ್ಮಿಕರಿಗೆ ಸನ್ಮಾನ ಹಾಗೂ ವಸ್ತ್ರ ವಿತರಣೆ ಕಾರ್ಯಕ್ರಮ admin September 29, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.