December 15, 2025

ಎಸೆಸೆಲ್ಸಿ ಫ‌ಲಿತಾಂಶ ಪ್ರಕಟ: ಶೇ. 85.63 ವಿದ್ಯಾರ್ಥಿಗಳು ಉತ್ತೀರ್ಣ, ಈ ಬಾರಿ ಹುಡುಗಿಯರೇ ಮೇಲುಗೈ

0
Screenshot_2022-05-19-12-49-18-29_680d03679600f7af0b4c700c6b270fe7.jpg

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫ‌ಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಹೊರ ಬಿದ್ದಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಹುಡುಗರು 81.30 % ಉತ್ತೀರ್ಣರಾಗಿದ್ದಾರೆ.

ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಪ್ರಕಟಿಸಿದ್ದು, ಮಧ್ಯಾಹ್ನ 1 ಗಂಟೆಗೆ ಬಳಿಕ ವಿದ್ಯಾರ್ಥಿಗಳಿಗೆ ಮಂಡಳಿ ವೆಬ್‌ಸೈಟ್‌ನಲ್ಲಿ ಫ‌ಲಿತಾಂಶ ಲಭ್ಯವಾಗಿದೆ. ವಿದ್ಯಾ ರ್ಥಿಗಳು ನೋಂದಣಿ ಮಾಡಿರುವ ಮೊಬೈಲ್‌ಗ‌ಳಿಗೂ ಫ‌ಲಿತಾಂಶದ ಸಂದೇಶ ಬರಲಿದೆ.

ಫ‌ಲಿತಾಂಶವು  //kseeb.kar.nic.in , //sslc.karnataka.gov.in, //karresults.nic.in ವೆಬ್‌ಸೈಟ್‌ ಗಳಲ್ಲಿ ಮಧ್ಯಾಹ್ನ 1 ಗಂಟೆಯಿಂದ ವೇಳೆಗೆ ಲಭ್ಯವಿದೆ.

Leave a Reply

Your email address will not be published. Required fields are marked *

error: Content is protected !!