February 2, 2026

ವಿಟ್ಲ: ವಿಠ್ಠಲ್ ಜೇಸಿಸ್ ಶಾಲೆಯ ಧನ್ಯಶ್ರೀ ರಾಜ್ಯಕ್ಕೆ ಪ್ರಥಮ

0
IMG-20220519-WA0079.jpg

ವಿಟ್ಲ: ವಿಠ್ಠಲ್ ಜೇಸಿಸ್ ಶಾಲೆಯ ಧನ್ಯಶ್ರೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ಧನ್ಯಶ್ರೀ SSLC ಫಲಿತಾಂಶ 2022 ರಲ್ಲಿ 625 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೂ ಶಾಲೆಯಲ್ಲೂ ಪ್ರಥಮಸ್ಥಾನ ಪಡೆದಿರುತ್ತಾರೆ.

ಇವರ ಸಾಧನೆಗೆ ಜೇಸಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ, ಆಡಳಿತಾಧಿಕಾರಿ, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ. ಇವರು ರವಿಪ್ರಕಾಶ್ ವಿಟ್ಲ ಹಾಗೂ ಶಿಕ್ಷಕಿ ಮಮತಾರವರ ಪುತ್ರಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!