ನಮ್ಮ ರಾಜ್ಯ ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ಬಿ.ಸಿ.ನಾಗೇಶ್ reporter May 20, 2022 0 ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ನಿನ್ನೆ ಹತ್ತನೇ ತರಗತಿ ಫಲಿತಾಂಶ ಪ್ರಕಟಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. Post navigation Previous: ರಾಜ್ಯದಲ್ಲಿ ಭಾರೀ ಮಳೆ: 9 ಮಂದಿ ಸಾವು, ಅಪಾರ ಪ್ರಮಾಣದ ಬೆಳೆ ನಾಶNext: ಮಲ್ಪೆ: ಮೀನುಗಾರಿಕೆ ಮುಗಿಸಿಕೊಂಡು ಸ್ಕೂಟರ್ ನಲ್ಲಿ ತರಳುತ್ತಿದ್ದ ವೇಳೆ ಹೃದಯಾಘಾತದಿಂದ ಸಾವು More Stories ನಮ್ಮ ರಾಜ್ಯ ಯುವಕನ ಬ್ಲ್ಯಾಕ್ಮೇಲ್ಗೆ ಹೆದರಿ ಗೃಹಿಣಿ ಆತ್ಮಹತ್ಯೆ reporter September 25, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಕೋರ್ಟ್ ಆವರಣದಿಂದ ಕೊಲೆ ಆರೋಪಿ ಪರಾರಿ: 24 ಗಂಟೆಯೊಳಗೆ ಬಂಧಿಸಿದ ಪೊಲೀಸರು reporter September 25, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಲಾಗಿದ್ದ ಬಸ್ ಗೆ ಆಕಸ್ಮಿಕ ಬೆಂಕಿ: ತಪ್ಪಿದ ಭಾರೀ ಅನಾಹುತ reporter September 25, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.