ಕ್ರೈಂ ಸುದ್ದಿ ನಮ್ಮ ಕರಾವಳಿ ವಿಟ್ಲ: ಆಟೋ ರಿಕ್ಷಾ ಮತ್ತು ಪಿಕಪ್ ನಡುವೆ ಅಪಘಾತ; ಆಟೋ ಚಾಲಕ ಗಂಭೀರ reporter May 22, 2022 0 ವಿಟ್ಲ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕನ್ಯಾನದಲ್ಲಿ ನಡೆದಿದೆ. ಆಟೋ ರಿಕ್ಷಾ ಮತ್ತು ಪಿಕಪ್ ನಡುವೆ ಡಿಕ್ಕಿಯಾಗಿದ್ದು, ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. Post navigation Previous: ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ ವಿಚಾರಕ್ಕೆ ಠಾಣೆಗೆ ಬೆಂಕಿ: ಆರೋಪಿಗಳ ಮನೆ ದ್ವಂಸಗೊಳಿಸಿದ ಸರ್ಕಾರNext: ವಿಟ್ಲ: ಕಾರು ಚಾಲಕನ ಹುಚ್ಚಾಟಕ್ಕೆ ಬೆದರಿ ರಕ್ಷಣೆಗಾಗಿ ಮಹಿಳೆಯಿಂದ ಕಣ್ಣೀರು: ಅಪಹರಣವೆಂದು ತಿಳಿದು ಕಾರು ತಡೆದು ಮಹಿಳೆಯರನ್ನು ರಕ್ಷಿಸಿದ ಸಾಲೆತ್ತೂರಿನ ಯುವಕರು More Stories ಕ್ರೈಂ ಸುದ್ದಿ ರಾಷ್ಟ್ರೀಯ ನೂಡಲ್ಸ್ ತಿಂದು ಮೂರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವು reporter_2 October 17, 2026 ಕ್ರೈಂ ಸುದ್ದಿ ನಮ್ಮ ರಾಜ್ಯ ಬಲೂನ್ ಮಾರುವ ಬಾಲಕಿ ಅತ್ಯಾಚಾರ, ಕೊಲೆ: ಆರೋಪಿ ಕಾರ್ತಿಕ್ಗೆ ಗಲ್ಲು ಶಿಕ್ಷೆ reporter_2 October 17, 2026 ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin October 17, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.