September 26, 2026

ಭಟ್ಕಳ: ಗುಡ್ಡದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

0
Screenshot_2022-05-24-14-32-58-52_680d03679600f7af0b4c700c6b270fe7.jpg

ಭಟ್ಕಳ: ತಾಲೂಕಿನ ತಲಾನ್ ಗುಡ್ಡದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು,ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

35 ರಿಂದ 40 ವರ್ಷದೊಳಗಿನ ಮಹಿಳೆ ಶವ ಪತ್ತೆಯಾಗಿದೆ. ಮಹಿಳೆಯನ್ನು ಕರೆದುಕೊಂಡು ಬಂದು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ಇದ್ದು, ಬೇರೆಡೆ ಕೊಲೆ ಮಾಡಿ ತಂದು ಹಾಕಿರುವ ಸಾಧ್ಯತೆಯು ಇದೆ. ಮಹಿಳೆಯನ್ನು ಕೊಲೆ ಮಾಡಿ 3-4 ದಿನಾವಾಗಿರಬಹುದಾಗಿದ್ದು ದೇಹ ಕೊಳೆತ ಸ್ಥಿತಿಯಲ್ಲಿದೆ.

 

ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೋಲೀಸರು,ಡಿವ್ಯೆಎಸ್ಪಿ ಕೆ.ಯು.ಬೆಳ್ಳಿಯಪ್ಪ ಗ್ರಾಮೀಣ ಸರ್ಕಲ್ ಇನ್ಸ್ ಪೆಕ್ಟರ್ ಮಹಾಬಲೇಶ್ವರ ನಾಯ್ಕ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!