December 15, 2025

ಪುತ್ತೂರು: ಲಾರಿ ಮತ್ತು ದ್ವಿಚಕ್ರ ವಾಹನ ಅಪಘಾತ: ಸವಾರನಿಗೆ ಗಾಯ

0
IMG-20220526-WA0002.jpg

ಪುತ್ತೂರು: ಲಾರಿ ಮತ್ತು ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಘಟನೆ ಅರುಣಾ ಚಿತ್ರಮಂದಿರದ ಬಳಿ ನಡೆದಿದೆ.

ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿದ್ದು, ಅಪಘಾತದಿಂದಾಗಿ ದ್ವಿಚಕ್ರ ವಾಹನ ಸವಾರರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ

Leave a Reply

Your email address will not be published. Required fields are marked *

error: Content is protected !!