ಮಾಣಿ: ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಉರುಳಿ ಬಿದ್ದ ಘಟನೆ ಮಾಣಿ ಸಮೀಪದ ಪಳಿಕೆ ಎಂಬಲ್ಲಿ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ.
