ವಿಟ್ಲ: ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮೇ.30 ರಂದು ಕೇಪು ಕಲ್ಲಂಗಳ ತಿರುವಿನಲ್ಲಿ ನಡೆದಿದೆ.
ಅಪಘಾತದಿಂದಾಗಿ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನಲ್ಲಿದ್ದ ಚಾಲಕ ಮಹಿಳೆಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.