ಉಪ್ಪಿನಂಗಡಿ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮೇ.31 ರಂದು ನೆಕ್ಕಿಲಾಡಿ ಲ್ಯಾಂಪ್ ಸೊಸೈಟಿ ಬಳಿ ನಡೆದಿದೆ.
ಪುತ್ತೂರು ಕಡೆಯಿಂದ ಬರುತ್ತಿದ್ದ ಕಾರು ಮತ್ತು ಉಪ್ಪಿನಂಗಡಿ ಕಡೆಯಿಂದ ಪುತ್ತೂರು ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದಿಂದಾಗಿ ಬೈಕ್ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
