December 15, 2025

ಮುಳ್ಳಯ್ಯನಗಿರಿ: ಮದ್ಯಪಾನ ಮಾಡಿ ಜೀಪಿನ ಟಾಪ್ ಮೇಲೆ ಕುಳಿತು ಪ್ರಯಾಣ, ಪ್ರಕರಣ ದಾಖಲು

0
image_editor_output_image1739442386-1653977087796.jpg

ಚಿಕ್ಕಮಗಳೂರು: ಯುವಕ-ಯುವತಿಯರು ಮುಳ್ಳಯ್ಯನಗಿರಿಗೆ ಜೀಪಿನ ಟಾಪ್ ಮೇಲೆ ಕುಳಿತು ಪ್ರಯಾಣಿಸಿದ ಘಟನೆ ಮಂಗಳವಾರ ನಡೆದಿದೆ.

ಯುವಕ-ಯುವತಿಯರು ‌ಅಮಲು ಪದಾರ್ಥ ಸೇವಿಸಿ ಅಜಾಗರೂಕತೆಯಿಂದ ಪ್ರಯಾಣಿಸಿತ್ತಿದ್ದರು ಎಂದು ಹೇಳಲಾಗಿದೆ. ಇವರ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೊಲೆರೋ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

Leave a Reply

Your email address will not be published. Required fields are marked *

error: Content is protected !!