August 12, 2026

ಮತ್ತಾವರ: ನಡು ರಸ್ತೆಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಲೆ

0
image_editor_output_image1211549222-1635929754138.jpg

ಚಿಕ್ಕಮಗಳೂರು: ನಡು ರಸ್ತೆಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆಗೈದು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಘಟನೆ ನಡೆದಿದೆ.

ಪ್ರಕೃತ್ (29) ಮೃತ ದುರ್ಧೈವಿ ಎಂದು ಗುರುತಿಸಲಾಗಿದೆ. ಪ್ರಕೃತ್ ಬೆಳಗ್ಗೆ ಕಾಫಿತೋಟಕ್ಕೆ ಹೋಗಿ ಹಿಂದಿರುಗುವಾಗ ದುಷ್ಕರ್ಮಿಗಳು ಆತನ ಮೇಲೆ ಮಾರಕಾಸ್ತ್ರ ಹಲ್ಲೆಗೈದು ಭೀಕರವಾಗಿ ಕೊಲೆ ಮಾಡಿ ಪರಾರಿ ಆಗಿದ್ದಾರೆ. ನಡು ರಸ್ತೆಯಲ್ಲೇ ಈ ಕೃತ್ಯ ನಡೆದಿದ್ದು ಕಾಫಿನಾಡಿಗರು ಬೆಚ್ಚಿ ಬಿದ್ದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!