ಭಾರತೀಯ ಅಂಚೆ ಇಲಾಖೆಯ 38,926 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ : ಭಾರತೀಯ ಅಂಚೆ ಇಲಾಖೆಯುವು ಒಟ್ಟು 38,926 ಗ್ರಾಮೀಣ ದಾಸ್ ಸೇವಕರಿಗೆ (GDS) BPM/ABPM/ ದಕ್ ಸೇವಕ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 5, 2022 ರೊಳಗೆ ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್ – www.indiapostggds.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಆನ್‌ಲೈನ್ ಅಪ್ಲಿಕೇಶನ್ ಮೇ 2, 2022 ರಂದು ಪ್ರಾರಂಭವಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್ 5, 2022.





