December 19, 2025

ವಿಟ್ಲ: ನಿಂತಿದ್ದ ಕಾರು ಏಕಾಏಕಿ ಹಿಂದಕ್ಕೆ ಚಲಿಸಿ ಬೈಕ್‌ಗೆ ಡಿಕ್ಕಿ

0
IMG-20220601-WA0001.jpg

ವಿಟ್ಲ: ನಿಂತಿದ್ದ ಓಮ್ನಿ ಕಾರೊಂದು ಏಕಾಏಕಿ ಹಿಂದಕ್ಕೆ ಚಲಿಸಿ ಬೈಕ್‌ಗೆ ಡಿಕ್ಕಿಯಾದ ಘಟನೆ ವಿಟ್ಲದ ನರೇನ ವೈನ್ ಶಾಪ್‌ ಮುಂಭಾಗದಲ್ಲಿ ನಡೆದಿದೆ.

ಘಟನೆಯಿಂದಾಗಿ ದ್ವಿಚಕ್ರ ವಾಹನಕ್ಕೆ ಹಾನಿಯಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!