March 26, 2026

ಮಂಗಳೂರು: ಚಾರ್ಜ್‌ಗೆ ಇಟ್ಟಿದ್ದ ಇಲೆಕ್ಟ್ರಿಕಲ್ ಸ್ಕೂಟರ್ ಗೆ ಬೆಂಕಿ: ಸುಟ್ಟು ಕರಕಲಾದ ಬೈಕ್

0
image_editor_output_image-883352515-1654426717486

ಮಂಗಳೂರು :ಚಾರ್ಜ್‌ಗೆ ಇಟ್ಟಿದ್ದ ಇಲೆಕ್ಟ್ರಿಕಲ್ ಸ್ಕೂಟರ್ ಬೆಂಕಿ ಆಕಸ್ಮಿಕಕ್ಕೊಳಗಾಗಿ ಸುಟ್ಟು ಕರಕಲಾದ ಘಟನೆ ನಗರದ ಬೋಂದೆಲ್ ಸಮೀಪದ ಕೆ.ಎಚ್. ಕಾಲನಿಯಲ್ಲಿ ರವಿವಾರ ನಡೆದಿದೆ.

ಈ ಇಲೆಕ್ಟ್ರಿಕಲ್ ಸ್ಕೂಟರ್ ಚಾರ್ಜ್‌ಗೆ ಇಟ್ಟ ಕೆಲವು ಗಂಟೆಯ ಬಳಿಕ ಬೆಂಕಿ ಆಕಸ್ಮಿಕಕ್ಕೊಳಗಾಗಿ ಸ್ಫೋಟಿಸಿತು ಎಂದು ತಿಳಿದುಬಂದಿದೆ.

ಸ್ಕೂಟರ್‌ನ ಯಂತ್ರಗಳು ಸಂಪೂರ್ಣ ಸುಟ್ಟು ಹೋಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗವು ಭೇಟಿ ನೀಡಿ ಹೆಚ್ಚಿನ ಅನಾಹುತ ತಪ್ಪಿಸಿದೆ.

Leave a Reply

Your email address will not be published. Required fields are marked *

error: Content is protected !!