ನಮ್ಮ ಕರಾವಳಿ ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಅಪಘಾತ reporter June 7, 2022 0 ಪುತ್ತೂರು: ಆಟೋ ರಿಕ್ಷಾ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಜೂ.7 ರಂದು ಬೈಪಾಸ್ ರಸ್ತೆಯ ದುಗ್ಗಮ್ಮ-ದೇರಣ್ಣ ಹಾಲ್ ಬಳಿ ನಡೆದಿದೆ. ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. Post navigation Previous: ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣ:ಎಐಎಂಐಎಂ ಶಾಸಕನ ಪುತ್ರ ಸಹಿತ ಐವರು ಆರೋಪಿಗಳ ಬಂಧನNext: ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಲಾಡ್ಜ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ More Stories ನಮ್ಮ ಕರಾವಳಿ ಉಪ್ಪಿನಂಗಡಿ: ಲಂಚದ ಬೇಡಿಕೆ: ಆರ್ಯಾಪು ಗ್ರಾಮ ಪಂಚಾಯತ್ನ PDO ಅಮಾನತು reporter September 24, 2026 0 ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin September 24, 2026 0 ನಮ್ಮ ಕರಾವಳಿ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ reporter_2 September 24, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.