February 4, 2026

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ:
105 ಶಾಸಕರಿಂದ ಮತ ಚಲಾವಣೆ

0
image_editor_output_image1319095168-1654838585973.jpg

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಈವರೆಗೆ 105 ಶಾಸಕರು ಮತ ಚಲಾವಣೆ ಮಾಡಿದ್ದಾರೆ.

ಶುಕ್ರವಾರ ಬೆಳಿಗ್ಗೆ 9ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 4 ಗಂಟೆಯವರೆಗೂ ಮತದಾನ ನಡೆಯಲಿದೆ. ಈವರೆಗೆ ಬಿಜೆಪಿಯ 75, ಕಾಂಗ್ರೆಸ್‌ನ 23 ಮತ್ತು ಜೆಡಿಎಸ್‌ನ 7 ಶಾಸಕರು ಮತದಾನ ಮಾಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!