February 4, 2026

ವಿಟ್ಲ: ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತ್ಯು

0
IMG-20220610-WA0000.jpg

ವಿಟ್ಲ: ಲಾರಿ ಡಿಕ್ಕಿಯಾಗಿ ವ್ಯಕ್ತಿಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಟ್ಲ-ಕಾಸರಗೋಡು ರಸ್ತೆಯ ಪ್ರಭಾ ವೈನ್ ಶಾಪ್ ಬಳಿ ನಡೆದಿದೆ.

ವ್ಯಕ್ತಿಯೋರ್ವರು ರಸ್ತೆ ದಾಟುತ್ತಿದ್ದಾಗ ಈ ಘಟನೆ ನಡೆದಿದ್ದು, ಅಪಘಾತದಿಂದಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯ ಬೇಕಿದೆ.

Leave a Reply

Your email address will not be published. Required fields are marked *

error: Content is protected !!