February 4, 2026

ವಿಟ್ಲ: ಇಸ್ಲಾಂ ಧರ್ಮದ ಬಗ್ಗೆ ಅವಹೇಳನ ಭಾಷಣ:
ರಾಧಾಕೃಷ್ಣ ಅಡ್ಯಂತಾಯ ಸಹಿತ ಸಂಘಟಕರ ವಿರುದ್ಧ ಪ್ರಕರಣ ದಾಖಲು

0
image_editor_output_image956364086-1654847801435

ವಿಟ್ಲ: ವಿಹೆಚ್‌ಪಿ ಹಾಗೂ ಬಜರಂಗದಳ ಆಯೋಜಿದ್ದ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ರಾಧಾಕೃಷ್ಣ ಅಡ್ಯಂತಾಯ ಹಾಗೂ ಸಂಘಟಕರ ವಿರುದ್ಧ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಜೂ.6ರಂದು ಬಂಟ್ವಾಳ ತಾಲೂಕು ವಿಟ್ಲದ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ ಬಳಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ರಾಧಾಕೃಷ್ಣ ಅಡ್ಯಂತಾಯ ಎಂಬವರು ಸಾಮರಸ್ಯಕ್ಕೆ ಧಕ್ಕೆ ಉಂಟಾಗುವ ರೀತಿಯಲ್ಲಿ ಭಾಷಣ ಮಾಡಿದ ಹಿನ್ನೆಲೆ ದೂರು ಬಂದಿತ್ತು.

ಅದರನ್ವಯ ವಿಟ್ಲ ಪೊಲೀಸ್‌ ಠಾಣಾ ಅ.ಕ್ರ 90/2022 ಕಲಂ: 505(2) ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!