February 4, 2026

ಮಹಿಳೆಯ ಮೇಲೆ‌ ಆ್ಯಸಿಡ್ ದಾಳಿ

0
image_editor_output_image636945810-1654852940772.jpg

ಬೆಂಗಳೂರು: ಸಾರಕ್ಕಿ ಬಳಿ ಮಹಿಳೆಯೊಬ್ಬರ ಮೇಲೆ‌ ಆ್ಯಸಿಡ್ ಎರಚಲಾಗಿದ್ದು, ಪರಿಚಯಸ್ಥನೇ ಕೃತ್ಯ ಎಸಗಿರುವ ಶಂಕೆ ಇದೆ.

ಕುಮಾರಸ್ವಾಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದ್ದು, ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಮಹಿಳೆ ಜೊತೆ ವೈಮನಸ್ಸು ಹೊಂದಿದ್ದ ಅಹ್ಮದ್ ಎಂಬಾತ, ಆ್ಯಸಿಡ್ ಎರಚಿರುವ ಮಾಹಿತಿ ಇದೆ. ಸದ್ಯ ಮಹಿಳೆ ಆಸ್ಪತ್ರೆಯಲ್ಲಿ ಇದ್ದಾರೆ. ಪ್ರತ್ಯಕ್ಷದರ್ಶಿಗಳು ಹಾಗೂ ಮಹಿಳೆ ಹೇಳಿಕೆ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ಪೊಲೀಸರು ಹೇಳಿದರು.

Leave a Reply

Your email address will not be published. Required fields are marked *

error: Content is protected !!