December 15, 2025

ಮಗು ಮತ್ತು ಪತ್ನಿಯನ್ನು ಕೊಂದು ನೇಣಿಗೆ ಶರಣಾದ ಪತಿ

0
3d9746ug_dead-body-generic_625x300_03_March_21.webp

ಗದಗ: ಪತ್ನಿ, ಮಗುವನ್ನು ಕೊಂದು ಪತಿಯೂ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡದ ಜಮೀನಿನಲ್ಲಿದ್ದ ಮನೆಯಲ್ಲಿ ನಡೆದಿದೆ.

ಪತ್ನಿ ಸುಧಾ (24) ಹಾಗೂ 3 ತಿಂಗಳ ಮಗುವನ್ನು ಕೊಲೆ ಮಾಡಲಾಗಿದೆ. ಬಳಿಕ ಪತಿ ಮಲ್ಲಪ್ಪ ಗಡಾದ (30) ನೇಣಿಗೆ ಶರಣಾಗಿದ್ದಾರೆ. 2 ವರ್ಷಗಳ ಹಿಂದೆ ಮದುವೆಯಾಗಿದ್ದ ಸುಧಾ, ಮಲ್ಲಪ್ಪ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ಕೌಟುಂಬಿಕ ಕಲಹದಿಂದ ಪತ್ನಿ, ಮಗು ಕೊಂದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಗಜೇಂದ್ರಗಡ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!