February 3, 2026

ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಮೃತ್ಯು, ಹಲವರು ಗಾಯ

0
Nerul_building_collapse_1654939610615_1654939610826.jpeg

ಮುಂಬೈ: ನವಿ ಮುಂಬೈನಲ್ಲಿ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು, ಓರ್ವ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ನವಿ ಮುಂಬೈನಲ್ಲಿ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ಓರ್ವ ಸಾವನ್ನಪ್ಪಿದ್ದಾರೆ ಮತ್ತು ಏಳು ಜನರಿಗೆ ಗಾಯಾಳುಗಳಾಗಿದ್ದಾರೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!