February 3, 2026

ಖ್ಯಾತ ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ಶವವಾಗಿ ಪತ್ತೆ

0
Prathyusha-1.jpg

ಹೈದರಾಬಾದ್: ಖ್ಯಾತ ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ತೆಲಂಗಾಣದ ಬಂಜಾರಾ ಹಿಲ್ಸ್ ನಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆಯ ಮಲಗುವ ಕೋಣೆಯಿಂದ ಕಾರ್ಬನ್ ಮಾನಾಕ್ಸೈಡ್ ಸಿಲಿಂಡರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅನುಮಾನಾಸ್ಪದ ಸಾವಿನ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬುದಾಗಿ ಸರ್ಕಲ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!