February 3, 2026

ಉಳ್ಳಾಲ: ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

0
image_editor_output_image478559738-1655034222584

ಮಂಗಳೂರು: ಹಾಸ್ಟೆಲ್ ನಿಂದ ಮನೆಗೆ ಫೋನ್ ಮಾಡಲು ಬಿಡಿಲಿಲ್ಲ ಎಂದು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ತಲಪಾಡಿ ಕೆ.ಸಿ.ರೋಡ್ ಬಳಿ ಇರುವ ಶಾರದ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ ನಡೆದಿದೆ.

9 ನೇ ತರಗತಿ ಪೂರ್ವಾಜ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಪೂರ್ವಾಜ್ ಬೆಂಗಳೂರಿನ ಹೊಸಕೋಟೆ ಮೂಲದವನಾಗಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!