February 3, 2026

ಉಪ್ಪಿನಂಗಡಿ: ಕೆ.ಎಸ್.ಆರ್.ಟಿ.ಸಿ ಬಸ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು..!

0
image_editor_output_image-1829610647-1655041241768.jpg

ಉಪ್ಪಿನಂಗಡಿ: ಕಾರು ಮತ್ತು ಕೆ. ಎಸ್. ಆರ್. ಟಿ. ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಆದರ್ಶ ನಗರದ ಬಸ್ ಸ್ಟಾಂಡ್ ಬಳಿ ನಡೆದಿದೆ.

ಪುತ್ತೂರು ಕಡೆ ಬರುತ್ತಿದ್ದ ಕೆ.ಎಸ್.ಆರ್. ಟಿ. ಸಿ ಬಸ್ ಗೆ ಹಿಂದಿನಿಂದ ಬಂದು ಕಾರು ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಕಾರಿನ ಮುಂಭಾಗ ಹಾನಿಯಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!