February 3, 2026

ಕಡಬ: ಚಲಿಸುತ್ತಿದ್ದ ಬಸ್ ಮೇಲೆ ಮುರಿದು ಬಿದ್ದ ಮರ

0
n394771740165504183804410d1d4a1c4615e9b40618707293e409faad0af3183f7bf97821764a13b955f8c.jpg

ಕಡಬ: ಚಲಿಸುತ್ತಿದ್ದ ಬಸ್ ಮೇಲೆಯೇ ರಸ್ತೆ ಬದಿಯ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ ಗುಂಡ್ಯ ರಸ್ತೆಯ ಅನಿಲ ಎಂಬಲ್ಲಿ ಜೂ.12 ರಂದು ನಡೆದಿದೆ.

ಸುಬ್ರಹ್ಮಣ್ಯ ದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕ.ರಾ.ಸಾ.ಸಂ. ಬಸ್ ನ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ. ಈಗಾಗಲೇ ವಿಪರಿತ ಮಳೆಯೂ ಸುರಿಯುತ್ತಿದ್ದು, ಈ ಮಳೆಗೆ ಅಪಾಯಕಾರಿಯಾಗಿರುವ ಮರಗಳು ಉರುಳಿದೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!