February 3, 2026

ವಿಟ್ಲ: ಕ್ಯಾನ್ಸರ್ ಪೀಡಿತೆ ಮಹಿಳೆ ಆತ್ಮಹತ್ಯೆ

0
image_editor_output_image-2017195089-1655096711278.jpg

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ದೇವಿನಗರದಲ್ಲಿ ನಡೆದಿದೆ.

ಮೃತರನ್ನು ಪುಣಚ ದೇವಿನಗರ ನಿವಾಸಿ ಶಶಿಕಲಾ ನಾಯ್ಕ್(39) ಎಂದು ಗುರುತಿಸಲಾಗಿದೆ.

ಶಶಿಕಲಾ ರವರು ಕೆಲ ಸಮಯಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಇದರಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.

ಮೃತರು ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ..

Leave a Reply

Your email address will not be published. Required fields are marked *

error: Content is protected !!