September 20, 2024

ಬುಲ್ಡೋಝರ್ ರಾಜಕೀಯವನ್ನು ನಿಲ್ಲಿಸಿ: ಸರಕಾರಿ ಪ್ರಾಯೋಜಿತ ದಬ್ಬಾಳಿಕೆಯನ್ನು ವಿರೋಧಿಸಿ ದ.ಕ ಜಿಲ್ಲಾದ್ಯಂತ ಕ್ಯಾಂಪಸ್ ಫ್ರಂಟ್ ನಿಂದ ಭಿತ್ತಿಪತ್ರ ಪ್ರದರ್ಶನ

0

ಮಂಗಳೂರು: ಸಂವಿಧಾನಬಧ್ದ ಹಕ್ಕಾದ ಪ್ರತಿಭಟನೆಯನ್ನು ನಡೆಸಿದ ಜನಸಮುದಾಯದ ಮೇಲೆ ಸರಕಾರಿ ಪ್ರಾಯೋಜಿತವಾಗಿ ನಡೆಸುತ್ತಿರುವ ಬುಲ್ಡೋಜರ್ ರಾಜಕೀಯವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರಾದ್ಯಂತ ಕರೆ ನೀಡಿದ ಪ್ರತಿಭಟನೆಯ ಭಾಗವಾಗಿ ಕ್ಯಾಂಪಸ್ ಫ್ರಂಟ್ ದ.ಕ ಜಿಲ್ಲಾದ್ಯಂತ 13 ವಿವಿಧ ಕಾಲೇಜು ಹಾಗೂ ಸುಮಾರು 37 ವಲಯ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಭಿತ್ತಿಪತ್ರ ಪ್ರದರ್ಶನ ನಡೆಯಿತು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟಿನ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!