March 26, 2026

ಪುತ್ತೂರು: ಆಟೋ ರಿಕ್ಷಾದಲ್ಲಿ ಖಾಸಗಿ ಆಸ್ಪತ್ರೆಯ ಜನರೇಟರ್ ಬ್ಯಾಟರಿ ಕಳವು:
ಘಟನೆ ದೃಶ್ಯ ಸಿ.ಸಿ ಕ್ಯಾಮಾರದಲ್ಲಿ ಸೆರೆ

0
IMG-20220615-WA0003.jpg

ಪುತ್ತೂರು: ಆಟೋ ರಿಕ್ಷಾದಲ್ಲಿ ಬಂದು ಖಾಸಗಿ ಆಸ್ಪತ್ರೆಯ ಜನರೇಟರ್ ಬ್ಯಾಟರಿ ಕಳ್ಳವುಗೈದ ಘಟನೆ ದರ್ಬೆಯಲ್ಲಿರ ನಡೆದಿದೆ.

ದರ್ಬೆಯಲ್ಲಿರುವ ಹಿತ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆಯ ಜನರೇಟರ್ ಬ್ಯಾಟರಿಯನ್ನು ಆಟೋ ರಿಕ್ಷಾದಲ್ಲಿ ಬಂದ ವ್ಯಕ್ತಿಯೋರ್ವ ಕಳವುಗೈದಿರುವ ದೃಶ್ಯ ಆಸ್ಪತ್ರೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಆಟೋ ರಿಕ್ಷಾದಲ್ಲಿ ಬಂದ ವ್ಯಕ್ತಿಯೋರ್ವ ಬ್ಯಾಟರಿ ಅನ್ನು ತಂದು ಆಟೋ ರಿಕ್ಷಾದಲ್ಲಿರಿಸಿ ಕೊಂಡೊಯ್ಯುತ್ತಿರುವ ದೃಶ್ಯ ಆಸ್ಪತ್ರೆಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಆಸ್ಪತ್ರೆಯವರು ಠಾಣೆಗೆ ದೂರು ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!