February 3, 2026

ಬೀಚ್‌ನಲ್ಲಿ ಅಜಾಗರೂಕತೆಯಿಂದ ಕಾರು ಚಲಾಯಿಸಿ ಪೇಚಿಗೆ ಸಿಲುಕಿದ ಪ್ರವಾಸಿಗ

0
image_editor_output_image-1112711225-1655456962249.jpg

ಪಣಜಿ: ಗೋವಾ ಬೀಚ್‌ನಲ್ಲಿ ಪ್ರವಾಸಿಗನೊಬ್ಬ ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿ, ಪೇಚಿಗೆ ಸಿಲುಕಿದ ಘಟನೆ ಶುಕ್ರವಾರ ನಡೆದಿದೆ.

ದೆಹಲಿ ಮೂಲದ ಲಲಿತ್‍ಕುಮಾರ್ ದಯಾಳ್ ಎಂಬಾತ ಬಾಡಿಗೆಗೆ ಕಾರನ್ನು ಪಡೆದು ಕಡಲ ತೀರದಲ್ಲಿ ಚಲಾಯಿಸಿದ್ದಾನೆ. ಈ ವೇಳೆ ಕಾರು ನೀರಿನಲ್ಲಿ ಮುಳುಗಿದೆ.

ಘಟನೆ ಹಣಜುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!