February 2, 2026

ದ್ವಿತೀಯ ಪಿಯು ಫಲಿತಾಂಶ ಪ್ರಕಟ:
ಶೇ61.88ರಷ್ಟು ವಿದ್ಯಾರ್ಥಿಗಳು ಉತ್ತಿರ್ಣ

0
image_editor_output_image-1714752859-1655532986390.jpg

ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದರು. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ61.88 ರಷ್ಟು ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದು, ವಿಜ್ಞಾನ ವಿಭಾಗದಲ್ಲಿ ಉತ್ತಮ ಸಾಧನೆಗೈದಿದ್ದಾರೆ.

ವಿದ್ಯಾರ್ಥಿಗಳು //www.karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಪಡೆದುಕೊಳ್ಳಬಹುದಾಗಿದೆ.

ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಏಪ್ರಿಲ್ 22ರಿಂದ ಮೇ 18ರವರೆಗೆ ನಡೆದಿತ್ತು. ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ 6,83,563 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

Leave a Reply

Your email address will not be published. Required fields are marked *

error: Content is protected !!