March 23, 2026

ಎಸ್‌ಡಿಪಿಐ ಸಂಸ್ಥಾಪನಾ ದಿನಾಚರಣೆ:
ಪೈಚಾರ್ ಬೂತ್ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

0
IMG-20220621-WA0042.jpg

ಸುಳ್ಯ: ಎಸ್‌ಡಿಪಿಐ ಪಕ್ಷದ 13 ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಪೈಚಾರ್ ಬೂತ್ ಸಮಿತಿಯ ವತಿಯಿಂದ ಪೈಚಾರ್ ಜಂಕ್ಷನ್ ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಎಸ್‌ಡಿಪಿಐ ಸುಳ್ಯ ರೂರಲ್ ಬ್ಲಾಕ್ ಅಧ್ಯಕ್ಷರಾದ ಅಬಿದ್ ಪೈಚಾರ್ ಧ್ವಜಾರೋಹಣಗೈದರು. ಸುಳ್ಯ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಇಕ್ಬಲ್ ಬೆಳ್ಳಾರೆ ಸಂದೇಶ ಭಾಷಣ ಮಾಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಅಬ್ದುಲ್ ಕಲಾಂ ಪ್ರಾಸ್ತಾವಿಕವಾಗಿ ಮಾತನಾಡಿದರು. ರಝಾಕ್ ಪೈಚಾರ್ ಸ್ವಾಗತಿಸಿ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!