March 20, 2026

ಮಂಗಳೂರು: ಒಳ ಉಡುಪಿನಲ್ಲಿ ಚಿನ್ನದ ಗಟ್ಟಿ ಕಳ್ಳಸಾಗಾಣಿಕೆ ಮಾಡಲು ಯತ್ನ: ಬಂಧನ

0
image_editor_output_image-192372338-1655966257684.jpg

ಮಂಗಳೂರು: ಒಳ ಉಡುಪಿನಲ್ಲಿ ಚಿನ್ನದ ಗಟ್ಟಿಯನ್ನ ಕಳ್ಳಸಾಗಾಣಿಕೆ ಮಾಡಲು ಯತ್ನಿಸಿ ವ್ಯಕ್ತಿಯನ್ನು ಬುಧವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ 18,95,400ರೂ. ಮೌಲ್ಯದ 364.500 ಗ್ರಾಂ ಚಿನ್ನವನ್ನು ವಶಪಡಿಕೊಂಡಿದ್ದಾರೆ.

ಭಟ್ಕಳದ ಪ್ರಯಾಣಿಕ ಚಿನ್ನವನ್ನು ಮಹಿಳೆಯರ ಒಳ ಉಡುಪಿನಲ್ಲಿಟ್ಟು ಸಾಗಿಸಲು ಯತ್ನಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!