June 12, 2026

ವಿಟ್ಲ: ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

0
IMG-20220625-WA0002

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ಎಂಬಲ್ಲಿ ನಡೆದಿದೆ.

ಮೃತರನ್ನು ಕನ್ಯಾನ ಚಾಕೆತ್ತಡಿ ನಿವಾಸಿ ದಿನೇಶ್(40) ಎಂದು ಗುರುತಿಸಲಾಗಿದೆ.

ದಿನೇಶ್ ಅವಿವಾಹಿತರಾಗಿದ್ದು, ಆತ್ಮಹತ್ಯೆಗೆ ಆರ್ಥಿಕ ಸಂಕಷ್ಟವೇ ಕಾರಣ ಎನ್ನಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Leave a Reply

Your email address will not be published. Required fields are marked *

You may have missed

error: Content is protected !!