March 19, 2026

ಕಾಸರಗೋಡು: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

0
image_editor_output_image1324363036-1656134918999.jpg

ಕಾಸರಗೋಡು: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಉದಿನೂರುನಲ್ಲಿ ನಡೆದಿದೆ. ವಳಿಯಪರಂಬ ಇಡಯಿಲ್ ಕ್ಕಾಡ್ ನ ಬರ್ನಾಡ್ ರವರ ಪುತ್ರ ಆಲನ್ (15) ಮೃತಪಟ್ಟವನು.

ಉದಿನೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದನು. ಉದಿನೂರು ಕ್ಷೇತ್ರ ಬಳಿಯ ಕೆರೆಯಲ್ಲಿ ಸಹಪಾಠಿಗಳ ಜೊತೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಮುಳುಗಿ ದುರ್ಘಟನೆ ನಡೆದಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದ್ದರು.

Leave a Reply

Your email address will not be published. Required fields are marked *

error: Content is protected !!