March 19, 2026

ಕಡಬ: ತೆಂಗಿನಕಾಯಿ ಕೊಯ್ಯುವ ಸಂದರ್ಭ ಏಣಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ವ್ಯಕ್ತಿ ಮೃತ್ಯು

0
IMG-20220627-WA0030.jpg

ಕಡಬ: ದಕ್ಷಿಣ ಕನ್ನಡ ಜಿಲ್ಲೆ ಕಡಬ‌ ಸಮೀಪ ವ್ಯಕ್ತಿಯೊಬ್ಬರು
ತೆಂಗಿನಕಾಯಿ ಕೀಳುವಾಗ ಅಲ್ಯೂಮಿನಿಯಂ ಕೊಕ್ಕೆ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ಜೂನ್ 27ರಂದು ಸಂಜೆ ವರದಿಯಾಗಿದೆ.

ಕೊಡಿಂಬಾಳ ಕೊಡೆಂಕೇರಿ ನಿವಾಸಿ ತೋಮಸ್ (63)ಮೃತ ದುರ್ದೈವಿ ಎಂದು ತಿಳಿಯಲಾಗಿದೆ.

ಸ್ಥಳಕ್ಕೆ ಕಡಬ ಠಾಣಾಧಿಕಾರಿ ಆಂಜನೇಯ ರೆಡ್ಡಿ, ಮೆಸ್ಕಾಂ ಎಇಇ ಸತ್ಯನಾರಾಯಣ, ಮೆಸ್ಕಾಂ ಎಇಟಿ ಸಜಿಕುಮಾರ್,
ಪೊಲೀಸ್ ಸಿಬ್ಬಂದಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!