August 25, 2026

ಸುಳ್ಯ: ಮತ್ತೆ ಕಂಪಿಸಿದ ಭೂಮಿ:
ಶಬ್ದದೊಂದಿದೆ ಅದುರಿದ ನೆಲ

0
image_editor_output_image1892734050-1656133358056.jpg

ಸುಳ್ಯ: ಎರಡು ದಿನಗಳ ಹಿಂದೆಯಷ್ಟೆ ಕೊಡಗು ದಕ್ಷಿಣ ಕನ್ನಡ ಗಡಿ ಪ್ರದೇಶದಲ್ಲಿ ಕಂಪಿಸಿ ಆತಂಕ ಸೃಷ್ಟಿಸಿದ್ದ ಭೂಮಿ ಮತ್ತೆ ಇಂದು ಬೆಳಿಗ್ಗೆ 7.45 ರ ವೇಳೆಗೆ ಮತ್ತೆ ಕಂಪಿಸಿದೆ.

ತಾಲೂಕಿನ ಬಹುತೇಕ ಕಡೆ ಶಬ್ದದೊಂದಿಗೆ ಎರಡು ಮೂರು ಸೆಕೆಂಡುಗಳಷ್ಟು ಕಂಪಿಸಿದೆ.

ಸುಳ್ಯ ನಗರದ ನಾನ ಭಾಗಗಳಲ್ಲಿ, ತಾಲೂಕಿನ ಕೆಲವು ಗ್ರಾಮಗಳಲ್ಲಿ ಬಾರಿ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ ಎಂದು ನೂರಾರು ಮಂದಿ ಮಾಧ್ಯಮದವರಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ. ಎಲ್ಲಿಯೂ ಹಾನಿ ಸಂಭವಿಸಿಲ್ಲ.

Leave a Reply

Your email address will not be published. Required fields are marked *

You may have missed

error: Content is protected !!