November 22, 2024

ಕುಂದಾಪುರದ ಉದ್ಯಮಿ ಆತ್ಮಹತ್ಯೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ

0

ಕುಂದಾಪುರ: ಉದ್ಯಮಿ ಗೋಪಾಲಕೃಷ್ಣ ರಾವ್ ಯಾನೆ ಕಟ್ಟೆ ಬೋಜಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತ ಆರೋಪಿ ಮೊಳಹಳ್ಳಿ ಗಣೇಶ್ ಶೆಟ್ಟಿ ಜಾಮೀನಿಗಾಗಿ ಹೈ ಕೋರ್ಟ್ ಗೆ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಮೂರ್ತಿ ಎಚ್.ಪಿ ಸಂದೇಶ್ ತಿರಸ್ಕರಿಸಿದ್ದಾರೆ.

ಇದಕ್ಕೂ ಹಿಂದೆ ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲವು ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

Leave a Reply

Your email address will not be published. Required fields are marked *

error: Content is protected !!