March 20, 2026

ಎರಡು ಮಕ್ಕಳ ಜೊತೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ

0
image_editor_output_image1182572524-1656404622647.jpg

ಮೈಸೂರು: ಎರಡು ಮಕ್ಕಳ ಜೊತೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಟಿ.ನರಸೀಪುರ ತಾಲ್ಲೂಕು ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ.

ಸರೋಜ (32) ಆತ್ಮಹತ್ಯೆ ಮಾಡಿಕೊಂಡ ತಾಯಿ.

ಮಾವಿನಹಳ್ಳಿ ಗ್ರಾಮದ ನಿಂಗರಾಜು ಎಂಬಾತನ ಜೊತೆ ಸರೋಜ ವಿವಾಹವಾಗಿದ್ದರು. ಕೆಲ ದಿನಗಳ ಹಿಂದೆ ಗಂಡನ ಮನೆಯಿಂದ ಸ್ವಗ್ರಾಮ ರಾಮೇಗೌಡನಪುರಕ್ಕೆ ಸರೋಜ ಆಗಮಿಸಿದ್ದರು.  ಮನೆಯಲ್ಲಿ ಯಾರು ಇಲ್ಲದ ವೇಳೆ ಇಬ್ಬರು ಪುಟ್ಟ ಮಕ್ಕಳ ಜೊತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!