December 15, 2025

ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ

0
image_editor_output_image679206783-1656519859751.jpg

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಜೂನ್‌ 30ರಂದು ಬಹುಮತ ಸಾಬೀತುಪಡಿಸುವಂತೆ ಮಹಾ ವಿಕಾಸ್‌ ಆಘಾಡಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಿಸಿದರು.

Leave a Reply

Your email address will not be published. Required fields are marked *

error: Content is protected !!