March 22, 2026

ಪಡೀಲು-ಮಂಗಳೂರು ಜಂಕ್ಷನ್ ನಡುವೆ ಭೂ ಕುಸಿತ: ರೈಲು ಸಂಚಾರ ರದ್ದು

0
image_editor_output_image-421800022-1656579076762.jpg

ಮಂಗಳೂರು: ಪಡೀಲು ಮತ್ತು ಮಂಗಳೂರು ಜಂಕ್ಷನ್ ನಡುವೆ ಭೂ ಕುಸಿತ ಉಂಟಾದ ಪರಿಣಾಮ ಕೆಲವು ರೈಲು ಸಂಚಾರವನ್ನು ಗುರುವಾರ ಬೆಳಗ್ಗೆ 9 ಗಂಟೆಯವರೆಗೆ ರದ್ದುಗೊಳಿಸಲಾಗಿದೆ.

ಸುಬ್ರಹ್ಮಣ್ಯ ರೋಡ್-ಮಂಗಳೂರು ಸೆಂಟ್ರಲ್ ನಡುವಿನ ರೈಲು ಸಂಖ್ಯೆ 06488 ಕಾಯ್ದಿರಿಸದ ಎಕ್ಸ್‌ಪ್ರೆಸ್ ವಿಶೇಷ ರೈಲು ಹಾಗೂ ಮಂಗಳೂರು ಸೆಂಟ್ರಲ್‌ನಿಂದ ಸುಬ್ರಹ್ಮಣ್ಯ ರೋಡ್ ನಡುವೆ ಸಂಚರಿಸುವ ರೈಲು ಸಂಖ್ಯೆ 06489 ಕಾಯ್ದಿರಿಸದ ಎಕ್ಸ್‌ಪ್ರೆಸ್ ವಿಶೇಷ ರೈಲು ಸಂಚಾರ ಇಂದು ರದ್ದುಗೊಂಡಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!