August 25, 2026

ಈದ್ಗಾ ಮೈದಾನ ವಿವಾದ: ಜಾಗದ ಮತ್ತಷ್ಟು ದಾಖಲೆಗಳನ್ನು ನೀಡುವಂತ ವಕ್ಫ್ ಬೋರ್ಡ್‌ಗೆ ನೋಟಿಸ್

0
image_editor_output_image1632617716-1656742382871.jpg

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ (Chamarajpet Idgah Maidan) ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವಕ್ಫ್ ಬೋರ್ಡ್ಗೆ ಮತ್ತೊಂದು ನೋಟಿಸ್ ನೀಡಿದೆ. 

ಚಾಮರಾಜಪೇಟೆ ಈದ್ಗಾ ಮೈದಾನ ಮಾಲೀಕತ್ವ ತನ್ನದೇ ಎಂದು ಘೋಷಿಸಿಕೊಂಡು ಬಿಬಿಎಂಪಿಗೆ ದಾಖಲೆಗಳ ಸಲ್ಲಿಕೆ ಮಾಡಿದ್ದ ವಕ್ಫ್ ಬೋರ್ಡ್ ಗೆ ಮತ್ತಷ್ಟು ದಾಖಲೆಗಳನ್ನು ಸಲ್ಲಿಕೆ ಮಾಡುವಂತೆ ಬಿಬಿಎಂಪಿ ನೋಟಿಸ್ ನೀಡಿದೆ.

ವಕ್ಫ್ ಬೋರ್ಡ್ ಸಲ್ಲಿಕೆ ಮಾಡಿದ್ದ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಬಿಬಿಎಂಪಿ (BBMP) ಪಶ್ಚಿಮ ಜಂಟಿ ಆಯುಕ್ತ ಶ್ರೀನಿವಾಸ್ ಮತ್ತಷ್ಟು ದಾಖಲೆ ನೀಡುವಂತೆ ವಕ್ಫ್ ಬೋರ್ಡ್ಗೆ ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!