March 26, 2026

ವಿಟ್ಲ ಪಟ್ಟಣ ಪಂಚಾಯತ್ ನೂತನ ಮುಖ್ಯಾಧಿಕಾರಿಯಾಗಿ ಗೋಪಾಲ ನಾಯ್ಕ ಅಧಿಕಾರ ಸ್ವೀಕಾರ

0
IMG-20220702-WA0013.jpg

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ನೂತನ ಮುಖ್ಯಾಧಿಕಾರಿ ಗೋಪಾಲ ನಾಯ್ಕ ಅವರು ಅಧಿಕಾರ ಸ್ವೀಕರಿಸಿದರು.

ಮೂರು ತಿಂಗಳ ಹಿಂದೆ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿದ್ದ ರಮೇಶ್ ಅವರು ವರ್ಗಾವಣೆಗೊಂಡಿದ್ದಾರೆ. ಗೋಪಾಲ ನಾಯ್ಕ ಈ ಹಿಂದೆ ಮೂಡಬಿದ್ರೆ ಪುರಸಭೆಯ ಸಮುದಾಯ ಸಂಘಟನಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಮುಖ್ಯಾಧಿಕಾರಿ ರಮೇಶ್ ಅವರು ಗೋಪಾಲ ನಾಯ್ಕ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

Leave a Reply

Your email address will not be published. Required fields are marked *

error: Content is protected !!