May 14, 2026

ಬೆಳ್ತಂಗಡಿ ತಾಲೂಕಿನಾದ್ಯಂತ ಭಾರೀ ಮಳೆ: ತಾಲೂಕಿನ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಜು. 4ರಂದು) ರಜೆ ಘೋಷಣೆ

0
image_editor_output_image-969826569-1656913589799.jpg

ಬೆಳ್ತಂಗಡಿ: ತಾಲೂಕಿನಾದ್ಯಂತ ಭಾನುವಾರ ರಾತ್ರಿಯಿಂದ ಸೋಮವಾರ ಮುಂಜಾನೆಯವರೆಗೆ ಭಾರೀ ಮಳೆ ಸುರಿದಿದ್ದು, ಮಳೆ ಮುಂದುವರಿದ ಹಿನ್ನಲೆಯಲ್ಲಿ ಇಲ್ಲಿನ ಪರಿಸ್ಥಿತಿ ಗಮನಿಸಿ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದ ಮಾಹಿತಿಯನ್ನು ಪಡೆದುಕೊಂಡು ಜಿಲ್ಲಾಧಿಕಾರಿಯವರು ತಾಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.4ರ ಸೋಮವಾರ ರಜೆ ಘೋಷಣೆ ಮಾಡಿದ್ದಾರೆ.

ತಾಲೂಕಿನಲ್ಲಿ ಭಾರೀ ಮಳೆಯಾದ ಹಿನ್ನಲೆಯಲ್ಲಿ ನದಿ ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿದ್ದು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಶಾಲೆಗಳಿಗೆ ಬರಲು ಸಮಸ್ಯೆಯಾಗುವ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ

Leave a Reply

Your email address will not be published. Required fields are marked *

error: Content is protected !!