March 26, 2026

ಭಾರೀ ಮಳೆ ಹಿನ್ನೆಲೆ: ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

0
image_editor_output_image-269828335-1656952921900.jpg

ಕಾಸರಗೋಡು: ಭಾರೀ ಮಳೆ ಮುಂದುವರೆದ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ ೫ರ ಮಂಗಳವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಿಂದ ಆದೇಶ ನೀಡಿದ್ದಾರೆ. ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದ್ದು, ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ.

ಭಾರೀ ಮಳೆ ಹಿನ್ನಲೆ, ನಾಳೆ ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ರಜೆ – ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಿಂದ ಘೋಷಣೆ. ಕಾಲೇಜುಗಳಿಗೆ ರಜೆ ಅನ್ವಯಿಸುವು ದಿಲ್ಲ.

Leave a Reply

Your email address will not be published. Required fields are marked *

error: Content is protected !!